ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ತಲ್ವಾರ್ ದಾಳಿ ನಡೆದಿದೆ. ಈ ದಾಳಿಯಲ್ಲಿ ಒರ್ವ ಯುವಕ ಸಾವನಪ್ಪಿದ್ದಾನೆ ಎಂದು ವರದಿಯಾಗಿದೆ. ಮತ್ತೊರ್ವ ಯುವಕನಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ.
ತಲ್ಬಾರ್ ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರು ಈ ದಾಳಿ ಕರಾವಳಿ ಪರಿಸರದಲ್ಲಿ ಮತ್ತೊಮ್ಮೆ ಭಾರೀ ಸಂಚಲನಕ್ಕೆ ಕಾರಣವಾಗಿದೆ.

0 Comments