ಉಡುಪಿ: Zee Kannada ದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಅವರು ಮುಂಜಾನೆ ೨ ಗಂಟೆಗೆ ಹಠಾತ್ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿಯಲ್ಲಿ ನಡೆಯುತ್ತಿದ್ದ ಖಾಸಗೀ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಅವರು ಹೃದಯಾಘಾತದಿಂದ ನಿಧನರಾಗಿದ್ದರೆ ಎಂದು ತಿಳಿದು ಬಂದಿದೆ.

0 Comments