ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರೀಯ ಕಬಡ್ಡಿ ತೀರ್ಪುಗರಾಗಿ ಆಯ್ಕೆಯಾದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಭಾಸ್ಕರ ಪಾಲಡ್ಕ

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಭಾಸ್ಕರ ಪಾಲಡ್ಕ ಇವರು ರಾಜಸ್ಥಾನದಲ್ಲಿ ನಡೆದ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ಕರ್ನಾಟಕದಿಂದ (AKFI) ರಾಷ್ಟ್ರೀಯ ಕಬಡ್ಡಿ ತೀರ್ಪುಗರಾಗಿ ಆಯ್ಕೆ. ಇವರು ಪ್ರಸ್ತುತ ಸರ್ಕಾರಿ ಪದವಿ ಪೂರ್ವ ಕಾಲೇಜು ಅಳಿಯೂರು (ಪ್ರೌಢಶಾಲೆ ವಿಭಾಗ ) ಇಲ್ಲಿ ಅತಿಥಿ ದೈಹಿಕ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.



Post a Comment

0 Comments