ಬೆಂಗಳೂರು: Confident Groupನ ಮಾಲಕರಾದ ಸಿ.ಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ರೂಮ್ ನಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾರ್ಥಮಿಕ ವರದಿಯಲ್ಲಿ ಬಹಿರಂಗವಾಗಿದೆ.
ಸಿ.ಜೆ ರಾಯ್ ಅವರು ಕಳೆದ ಬಾರಿಯ ಬಿಗ್ ಬಾಸ್ ಸೀಸನ್'ನ Sponsor ಆಗಿ ಗುರುತಿಸಿಕೊಂಡಿದ್ದರು. Confident Group ಎಂಬುದು ಅತೀ ದೊಡ್ಡ ಬ್ರಾಂಡ್ ಆಗಿ ಮಾಡುವಲ್ಲಿ ಯಶಸ್ವಿಯಾಗಿದ್ದ ಸಿ.ಜೆ ರಾಯ್ ಅವರ ಆತ್ಮಹತ್ಯೆ ಅವರ ಆಪ್ತ ವರ್ಗಕ್ಕೆ ದೊಡ್ಡ ಮಟ್ಟದ ಶಾಕ್ ಎದುರಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎಂಬುದು ತನಿಖೆಯಲ್ಲಿ ತಿಳಿಯಬೇಕಿದೆ.
