ಬಿಜೆಪಿಗೆ ನೂತನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ.?


ನವದೆಹಲಿ: ಬಿಜೆಪಿಯ ನೂತನ ರಾಷ್ಟೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಿತಿನ್ ನಬಿನ್ ಮೂಲತಃ ಬಿಹಾರದ ರಾಂಚಿ ಮೂಲದವರು. 

ಬಿಹಾರ ಸರ್ಕಾರದಲ್ಲಿ ನಗರಾಭಿವೃದ್ದಿ ಹಾಗೂ ವಸತಿ ಸಚಿವರಾಗಿ ಕೆಲಸ ಮಾಡಿರುವ ನಿತಿನ್ ನಬಿನ್ ಒರ್ವ ಅಧ್ಬುತ ಸಂಘಟಕರನಾಗಿ ಗುರುತಿಸಿಕೊಂಡಿದ್ದಾರೆ. ಸುಮಾರು 46 ವರ್ಷ ವಯಸ್ಸಿನ ನಿತಿನ್ ನಬಿನ್ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಇನ್ನೂ ಎಷ್ಟರ ಮಟ್ಟಿಗೆ ಬಲಿಷ್ಠಪಡಿಸಲಿದ್ದಾರೆ ಎಂದು ಮುಂದಿನ ದಿನಗಳಲ್ಲಿ ಕಾದು ನೋಡಬೇಕಿದೆ.