🐃 *23ನೇ ವರ್ಷದ ಮೂಡಬಿದ್ರೆ "ಕೋಟಿ - ಚೆನ್ನಯ" ಜೋಡುಕರೆ ಕಂಬಳ ಕೂಟದ ಫಲಿತಾoಶ*🐃
*( 31 - 01 - 2026 )*
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :
ಕನೆಹಲಗೆ: 11 ಜೊತೆ
ಅಡ್ಡಹಲಗೆ: 09 ಜೊತೆ
ಹಗ್ಗ ಹಿರಿಯ: 19 ಜೊತೆ
ನೇಗಿಲು ಹಿರಿಯ: 36 ಜೊತೆ
ಹಗ್ಗ ಕಿರಿಯ: 39 ಜೊತೆ
ನೇಗಿಲು ಕಿರಿಯ: 122 ಜೊತೆ
ಒಟ್ಟು ಕೋಣಗಳ ಸಂಖ್ಯೆ: 236 ಜೊತೆ
••••••••••••••••••••••••••••••••••••••••••••••
ಅಡ್ಡ ಹಲಗೆ:
ಪ್ರಥಮ: ನಾರ್ಯ ಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಯಾರು (12.33)
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ದ್ವಿತೀಯ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ (12.64)
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
••••••••••••••••••••••••••••••••••••••••••••••
ಹಗ್ಗ ಹಿರಿಯ:
ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.45)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ಅತ್ತೂರು ಮನ್ಮಥ ಜೆ ಶೆಟ್ಟಿ "ಬಿ" (12.02)
ಓಡಿಸಿದವರು: ಬಾರಾಡಿ ನತೀಶ್ ಸಫಲಿಗ
••••••••••••••••••••••••••••••••••••••••••••••
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ "ಬಿ" (11.72)
ಓಡಿಸಿದವರು: ಕಾವೂರುದೋಟ ಸುದರ್ಶನ್
ದ್ವಿತೀಯ: ಉಡುಪಿ ಕಕ್ಕುಂಜೆ ರಾಧ ನಿಲಯ ಸಂತೋಷ್ ಶಿವರಾಜ್ ಪೂಜಾರಿ "ಬಿ" (12.02)
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
••••••••••••••••••••••••••••••••••••••••••••••
ನೇಗಿಲು ಹಿರಿಯ:
ಪ್ರಥಮ: ತೊಡಾರು ಪಂಚಶಕ್ತಿ ಬಾರ್ದಿಲ ಶ್ಲೋಕ್ ರಂಜಿತ್ ಪೂಜಾರಿ (12.10)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನೂಜಿಪ್ಪಾಡಿ ಡಾ.ಪ್ರವೀಣ್ ಹೊಳ್ಳ (12.13)
ಓಡಿಸಿದವರು: ನಕ್ರೆ ಪವನ್ ಮಡಿವಾಳ
••••••••••••••••••••••••••••••••••••••••••••••
ನೇಗಿಲು ಕಿರಿಯ:
ಪ್ರಥಮ: ಮಿಯಾರ್ ಬೋರ್ಕಟ್ಟೆ ಮಿತ್ಲೊಟ್ಟು ಪೃಥ್ವಿ ಪ್ರಾಪ್ತಿ ಸಂಧ್ಯಾ ಪ್ರಭಾಕರ ಶೆಟ್ಟಿ "ಎ" (11.22)
ಓಡಿಸಿದವರು: ಪಡು ಸಾಂತೂರು ಪೃಥ್ವಿರಾಜ್
ದ್ವಿತೀಯ: ಎರ್ಮಾಳ್ ಪುಚ್ಚೊಟ್ಟುಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ "ಎ" (11.46)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
•••••••••••••••••••••••••••••••••••••
#Moodbidrikambula2025_26 #savekambula #kambulafans #beautyofkambula