ಬನ್ನಡ್ಕದಲ್ಲಿ ಸರಣಿ ಅಪಘಾತಗಳ ಸರಣಿ ಮುಂದುವರಿದಿದ್ದು ಇಂದು ಮತ್ತೊಂದು ಅಪಘಾತ ಸಂಭವಿಸಿದೆ. ವಾಹನಗಳೆರಡರ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.