
ಮೂಡುಬಿದಿರೆ: ಬನ್ನಡ್ಕದಲ್ಲಿ ರಿಕ್ಷಾ ಹಾಗೂ ಅಂಬ್ಯುಲೆನ್ಸ್ ನಡುವೆ ಈ ಅಪಘಾತ ಸಂಭವಿಸಿದೆ. ಈ ಪರಿಸರದಲ್ಲಿ ಕಳೆದ ಒಂದು ವರ್ಷದಿಂದ ಹಲವಾರು ಅಪಘಾತಗಳು ಸಂಭವಿಸಿದ್ದು, ಈ ಬಗ್ಗೆ ಹೆದ್ದಾರಿ ಪ್ರಾಧಿಕಾರ ಸೂಕ್ತ ಕ್ರಮ ತೆಗೆದುಕೊಳ್ಳುವ ಅನಿವಾರ್ಯತೆ ಇದೆ. ಈ ಅಪಘಾತದಲ್ಲಿ ಒಬ್ಬರು ಮೃತಪಟ್ಟಿರಬಹುದು ಎಂದು ಊಹಿಸಲಾಗಿದೆ.