ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿರುವ ಡಿ.ಕೆ ಶಿವಕುಮಾರ್ ಅವರಿಗೆ ಆತ್ಮೀಯ ಮಿತ್ರರಾಗಿರುವ ಶ್ರೀ ಜಯಕೃಷ್ಣ ಪರಿಸರ ಪ್ರೇಮಿ ಸಂಘಟನೆಯ ಸ್ಥಾಪಕರಾದ ತೊಂನ್ಸೆ ಜಯಕೃಷ್ಣ ಶೆಟ್ಟಿ ಹಾಗೂ ಸಂಘಟನೆಯ ರಾಜ್ಯ ಸಂಚಾಲಕರಾದ ಕೆ.ಪಿ ಜಗದೀಶ್ ಆಧಿಕಾರಿ ಶುಭಾಶಯ ಕೋರಿದ್ದಾರೆ.
ನಮ್ಮ ಆತ್ಮೀಯ ಮಿತ್ರರಾಗಿರುವ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿರುವುದಕ್ಕೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ. ಇತ್ತೀಚೆಗೆ ಶಿವಕುಮಾರ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದರು.
