ಮೂಡುಬಿದಿರೆ: ಯುವ ಬಂಟರ ಸಂಘದ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಯಾ ಆಯ್ಕೆ


ಮೂಡುಬಿದಿರೆ: ಯುವ ಬಂಟರ ಸಂಘದ ೨೦೨೬-೨೭ ನೇ ಸಾಲಿನ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪದಾಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು ಹಾಗೂ ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಇರುವೈಲು ಆಯ್ಕೆಯಾಗಿದ್ದಾರೆ.

ನೂತನ ಯುವ ಬಂಟರ ಸಂಘಕ್ಕೆ ಆಯ್ಕೆಯಾದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಕೋಶಾಧಿಕಾರಿಗಳಿಗೆ ಬಂ ಸಮುದಾಯದವರು ಶುಭಾಶಯಗಳನ್ನು ತಿಳಿಸಿದ್ದಾರೆ.