ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡ


ಮೂಡುಬಿದಿರೆ: ಕಲ್ಲಬೆಟ್ಟು ಸೇವಾ ಸಹಕಾರ ಸಂಘದ ಚುನಾವಣೆಯಲ್ಲಿ ಕೆ. ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡ ಅಭೂತಪೂರ್ವ ಗೆಲುವು ಸಾಧಿಸಿದೆ.