ದಕ್ಷಿಣ ಕನ್ನಡ ಜಿಲ್ಲೆಯ ಕೆಲ ತಾಲೂಕಿನ 10ನೇ ತರಗತಿಯವರೆಗೆ ಹಾಗೂ ಪುತ್ತೂರು ಉಪವಿಭಾಗದ PUCವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ


ಮಳೆಯ ಕಾರಣದಿಂದಾಗಿ ಜಿಲ್ಲೆಯ ಬಂಟ್ವಾಳ, ಮೂಡುಬಿದಿರೆ, ಮುಲ್ಕಿ, ಉಳ್ಳಾಲ ತಾಲೂಕಿನ ಎಲ್ಲಾ ಅಂಗನವಾಡಿಯಿಂದ 10ನೇ ತರಗತಿಯವರೆಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಇತರ ತಾಲೂಕಿನ ಶಾಲೆಗಳಿಗೆ ಅಂಗನವಾಡಿಯಿಂದ ಪಿಯುಸಿಯವರೆಗೆ ರಜೆ ಘೋಷಿಸಲಾಗಿದೆ.